News Kannada
Saturday, October 01 2022

ಕಾಸರಗೋಡು

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ - 1 min read

Photo Credit :

ಕಾಸರಗೋಡು : ಬಸ್ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ದಲ್ಲಿ ನಡೆದಿದೆ .
ಬದಿಯಡ್ಕ ಮೂಕಂಪಾರೆಯ ರಾಜೇಶ್ ( ೩೫) ಮೃತಪಟ್ಟವರು. ಕಾಸರಗೋಡು – ತಲಪಾಡಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸು ಚಾಲಕರಾಗಿದ್ದರು.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃತ್ಯ ನಡೆಸಿದ್ದು , ಪರಿಸರವಾಸಿಗಳು ಮನೆಗೆ ಬಂದ ಸಂದರ್ಭದಲ್ಲಿ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪರಿಸರವಾಸಿಗಳು ಕೆಳಗಿಲ್ಸಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು . ರಾಜೇಶ್ ಕೆಲ ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದುಕೊಂಡಿದ್ದರು . ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

See also  ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 12 ಮಂದಿಗೆ ಕೊರೋನಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು