NewsKarnataka
Wednesday, November 24 2021

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 148 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 148 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 137 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 146 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 6676 ಹೊಸ ಪ್ರಕರಣ : ಕೇರಳದಲ್ಲಿ ಸೋಮವಾರ ಹೊಸದಾಗಿ 6676 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 6331 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 11,023 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 60 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 10.32 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!