NewsKarnataka
Wednesday, November 24 2021

ಕಾಸರಗೋಡು

ಬೆಂಕಿ‌ ತಗುಲಿ‌ ವಿದ್ಯಾರ್ಥಿನಿ‌ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕಾಸರಗೋಡು :  ಬೆಂಕಿ ತಗಲಿ ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.
ಪೈವಳಿಕೆ  ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ ( ೧೫) ಮೃತಪಟ್ಟವಳು. ಪೈವಳಿಕೆ  ನಗರ ಸರಕಾರಿ ಶಾಲೆಯ ಹತ್ತನೇ ತರಗತಿ  ವಿದ್ಯಾರ್ಥಿನಿಯಾಗಿದ್ದಳು.
ಅಕ್ಟೋಬರ್ ೧೪ ರಂದು ಸಂಜೆ ಮನೆಯಲ್ಲಿ  ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿತ್ತು . ವಸ್ತ್ರಕ್ಕೆ ಬೆಂಕಿ ತಗಲಿದ ಪರಿಣಾಮ ಗಂಭೀರ ಸುತ್ತ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!