News Kannada
Friday, September 30 2022

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 966 ಮಂದಿಗೆ ಕೊರೋನಾ - 1 min read

New Delhi: India reports 16,866 new COVID-19 cases, 41 deaths
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 966 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 854 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 573 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 50,812 ಹೊಸ ಪ್ರಕರಣ
ಕೇರಳದಲ್ಲಿ ಶನಿವಾರ ಹೊಸದಾಗಿ 50,812 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 46,451 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 47,649 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 8 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ ಶೇಕಡಾ 45.78 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

See also  ಆಹಾರ ಸುರಕ್ಷಾ ಇಲಾಖೆಯಿಂದ ಮುಂದುವರಿದ ತಪಾಸಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು