News Kannada
Tuesday, September 27 2022

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 86 ಮಂದಿಗೆ ಕೊರೋನಾ - 1 min read

Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 86 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 75 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 187 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 5691 ಹೊಸ ಪ್ರಕರಣ

ಕೇರಳದಲ್ಲಿ ಮಂಗಳವಾರ ಹೊಸದಾಗಿ 5691 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 5211 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 10,896 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 10 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 10.01 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

See also  ಎರಡೂವರೆ ಗ್ರಾಂ ಎಂಡಿಎಂಎ  ಚರಸ್ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು