News Kannada
Sunday, October 02 2022

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಮಂದಿಗೆ ಕೊರೋನ ಪಾಸಿಟಿವ್ - 1 min read

Photo Credit :
ಕಾಸರಗೋಡು : ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಮಂದಿಗೆ ಕೊರೋನ ಪಾಸಿಟಿವ್  ದೃಢ ಪಟ್ಟಿದ್ದು, 23 ಮಂದಿ ಗುಣಮುಖರಾಗಿದ್ದಾರೆ.
52 ಮಂದಿ ಚಿಕಿತ್ಸೆಯಲ್ಲಿದ್ದಾರೆ. 340 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,66,451 ಮಂದಿಗೆ  ಸೋಂಕು ದೃಢ ಪಟ್ಟಿದ್ದು, ಈ ಪೈಕಿ 1,64,897 ಮಂದಿ ಗುಣ ಮುಖ ರಾಗಿದ್ದಾರೆ.
See also  ವಿದೇಶಗಳಿಗೆ ಮತ್ತೆ ರಫ್ತಾಗಲಿದೆ ಕೊರೋನಾ ಲಸಿಕೆ: ಕೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು