News Kannada
Sunday, December 04 2022

ಕಾಸರಗೋಡು

ಗಲ್ಫ್ ಉದ್ಯೋಗಿಯ ಮನೆ ಕಳವು ಪ್ರಕರಣ: ಇನ್ನೋರ್ವ ಆರೋಪಿ ಬಂಧನ

Photo Credit : News Kannada

ಮಂಜೇಶ್ವರ : ಬೀಗ ಮುರಿದು ಗಲ್ಫ್ ಉದ್ಯೋಗಿಯ ಮನೆಯಿಂದ ಚಿನ್ನಾಭರಣ , ಕಾರು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇನ್ನೋರ್ವ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಬಾಲ ನಾರಾಯಣ ( ೫೪) ಬಂಧಿತ. ಕಳವು ಗೈದಿದ್ದ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಂಧಿತ ಉಪ್ಪಳದ ನಿತಿನ್ ಕುಮಾರ್ ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಈತನನ್ನು ಮುಂಬೈಯಿಂದ ಬಂಧಿಸಿ ಕಾರನ್ನು ವಶಪಡಿಸಿಕೊಂಡಿದೆ. ಪ್ರಕರಣದ ಉಳಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಕಾಸರಗೋಡು: ಹಾವಿನ ಮೊಟ್ಟೆ ಒಡೆಯಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು