News Kannada
Thursday, December 01 2022

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಮಂದಿಗೆ ಕೊರೋನಾ ಪಾಸಿಟಿವ್

Photo Credit :

ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಮಂದಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದ್ದು , 10 ಮಂದಿ ಗುಣಮುಖರಾಗಿದ್ದಾರೆ. 36 ಮಂದಿ ಚಿಕಿತ್ಸೆಯಲ್ಲಿದ್ದಾರೆ. 214 ಮಂದಿ ನಿಗಾದಲ್ಲಿದ್ದಾರೆ.

ಇದುವರೆಗೆ  1,66,466 ಮಂದಿಗೆ ಸೋಂಕು ದ್ರಢಪಟ್ಟಿದ್ದು , ಈ ಪೈಕಿ 1, 64, 932 ಮಂದಿ ಗುಣಮುಖರಾಗಿದ್ದಾರೆ .

See also  20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ದರೋಡೆಕೋರನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು