News Kannada

ಕಾಸರಗೋಡು

ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: 20 ಪವನ್ ಚಿನ್ನಾಭರಣ ಕಳವು - 1 min read

ಕಾಸರಗೋಡು  : ಮಂಜೇಶ್ವರ ಕುಂಜತ್ತೂರಿನಲ್ಲಿ  ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 20 ಪವನ್ ಚಿನ್ನಾಭರಣ ಹಾಗೂ ಒಂದು ಸಾವಿರ ನಗದು ಕಳವುಗೈದ ಘಟನೆ ನಡೆದಿದೆ.

ಯತೀಮ್ ಖಾನ್ ರಸ್ತೆಯ   ದಿವಂಗತ ಅಬ್ಬಾಸ್ ರವರ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಪತ್ನಿ ಮತ್ತು ಮಕ್ಕಳು ಗುರುವಾರ ರಾತ್ರಿ ಮನೆಗೆ ಬೀಗ ಹಾಕಿ  ಸಂಬಂಧಿಕರ ವಿವಾಹಕ್ಕೆ ತೆರಳಿದ್ದರು ತಡರಾತ್ರಿ ಮರಳಿ ಬಂದಾಗ ಕೃತ್ಯ   ಬೆಳಕಿಗೆ ಬಂದಿದೆ.

ಮನೆಯ ಮೊದಲ ಅಂತಸ್ತಿನ ಬಾಗಿಲು ಮುರಿದು ಕಳ್ಳರು ಒಳನಿಗ್ಗಿದ್ದು , ಕಪಾಟಿನಲ್ಲಿರಿಸಲಾಗಿದ್ದ  ಚಿನ್ನಾಭರಣ ಮತ್ತು ನಗದು ಕಳವು ಮಾಡಲಾಗಿದೆ. ಕಳ್ಳರು  ಮನೆಯೊಳಗಡೆ ಮೆಣಸಿನ ಹುಡಿ ಎರಚಿದ್ದು , ಮೆಣಸಿನ ಹುಡಿಯ ಒಂದು ಕವರ್ ಮನೆ ಪರಿಸರದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

See also  ಹಾಲು ,ಮೊಟ್ಟೆ ಉತ್ಪಾದನೆಯಲ್ಲಿ ಸ್ವಾವಲಂಬನೆ ಸರಕಾರದ ಗುರಿ: ಜೆ . ಚಿಂಜುರಾಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು