News Kannada
Tuesday, January 31 2023

ಕಾಸರಗೋಡು

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ಮುಳುಗಿ ಸಾವು

Photo Credit : News Kannada

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚಿಮೇನಿಯಲ್ಲಿ ನಡೆದಿದೆ.

ವಳಿಯಪರಂಬದ ಕೆ.ಸಿ ಶುಕೂರ್ ರವರ ಪುತ್ರ ಬಿಲಾಲ್ (17) ಮೃತ ಪಟ್ಟವನು. ಸಹೋದರ ಹಾಗೂ ಸಹಪಾಠಿಗಳ ಜೊತೆ ಹೊಳೆಗಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದು, ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತ ಪಟ್ಟಿದ್ದನು. ಚಂದೆರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 35 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು