News Kannada
Monday, December 11 2023
ಕಾಸರಗೋಡು

ಕಾಸರಗೋಡು: ಕಾರಿನಲ್ಲಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಸಾಗಿಸುತ್ತಿದ್ದ ಓರ್ವನ ಬಂಧನ

Kasargod: A man was arrested for carrying 3,500 packets of paan masala products in a car.
Photo Credit : By Author
ಕಾಸರಗೋಡು:  ಕಾರಿನಲ್ಲಿ ಸಾಗಿಸುತ್ತಿದ್ದ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಪೊಲೀಸರು ವಶಪಡಿಸಿಕೊಂಡು ಓರ್ವ ನನ್ನು ಬಂಧಿಸಿದ್ದಾರೆ.
ಮುಂಡಿತ್ತಡ್ಕ ಯೂಸಫ್ ಶರೀಫ್(42) ಬಂಧಿತ. ಪರ್ಲದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಪಾಸಣೆ ನಡೆಸಿದಾಗ ಪಾನ್ ಮಸಾಲ ಉತ್ಪನ್ನ ಪತ್ತೆಯಾಗಿದೆ.
See also  ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: 20 ಪವನ್ ಚಿನ್ನಾಭರಣ ಕಳವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು