News Kannada
Thursday, August 18 2022

ಕಾಸರಗೋಡು

ಕಾಸರಗೋಡು: ನೀರಲ್ಲಿ ಕೊಚ್ಚಿ ಹೋಗಿದ್ದ ನಿವೃತ್ತ ಶಿಕ್ಷಕಿಯ ಮೃತದೇಹ ಪತ್ತೆ - 1 min read

Body of retired teacher, who was washed away in floods, found

ಕಾಸರಗೋಡು: ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ತೋಡಿನಲ್ಲಿ ಕೊಚ್ಚಿ ಹೋಗಿದ್ದ ನಿವೃತ್ತ ಶಿಕ್ಷಕಿಯ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ.

ಭೀಮನಡಿ ಕುರಕುಂಡದ ರವೀಂದ್ರನ್ ರವರ ಪತ್ನಿ ಲತಾ (57) ಮೃತಪಟ್ಟವರು. ಘಟನೆ ನಡೆದ ಅಲ್ಪ ದೂರದ ತೋಡಿನಲ್ಲಿ ಮೃತದೇಹ ಪತ್ತೆಯಾಗಿದೆ.

ಬುಧವಾರ ಬೆಳಿಗ್ಗೆ ಮನೆ ಸಮೀಪದ ಉಂಟಾದ ಪ್ರವಾಹಕ್ಕೆ ಸಿಲುಕಿ ಲತಾ ಸಮೀಪದ ತೋಡಿನಲ್ಲಿ ಕೊಚ್ಚಿ ಹೋಗಿದ್ದರು.
ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು, ಪರಿಸರ ವಾಸಿಗಳು ಶೋಧ ನಡೆಸಿದ್ದರು. ಆದರೆ ಮೃತ ದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಮತ್ತೆ ನಡೆಸಿದ ಶೋಧ ನಡೆಸಿದ್ದು, ಅಲ್ಪ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ.

ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ಮಹಜರು ನಡೆಸಿದ್ದು, ಮೃತ ದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

See also  ಕಾಸರಗೋಡು: ಲಾರಿಗೆ ಬೆಂಕಿ, ಚಾಲಕ ಅಪಾಯದಿಂದ ಪಾರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು