News Kannada
Thursday, August 11 2022

ಕಾಸರಗೋಡು

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಬಂಧನ - 1 min read

Kasargod: One arrested with drugs

ಕಾಸರಗೋಡು: ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಕುಂಬಳೆಯ ನೌಶಾದ್ ( ೩೫) ಬಂಧಿತ ಆರೋಪಿ. ಕುಂಬಳೆಯ ಕ್ವಾಟರ್ಸ್ ವೊಂದರಿಂದ ಈತನನ್ನು ಬಂಧಿಸಲಾಗಿದ್ದು , ೧೨ ಗ್ರಾಂ ಎಂ ಡಿ ಎಂ ಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಾಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಯಿತು.

See also  ಉರ್ವ ಮಾರಿಯಮ್ಮ ದೇವಸ್ಥಾನ: ವರಮಹಾಲಕ್ಷ್ಮೀ ವೃತಚಾರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು