News Kannada
Tuesday, March 21 2023

ಕಾಸರಗೋಡು

ಕಾಸರಗೋಡು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Bengaluru: Engineering student resorts to suicide
Photo Credit : Pixabay

ಕಾಸರಗೋಡು: ರಸ್ತೆ ಬದಿ ಯುವಕನೋರ್ವ ಬೆಂಕಿ ಹಚ್ಚಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೋವಿಕ್ಕಾನ ಬಳಿ ಗುರುವಾರ ರಾತ್ರಿ ನಡೆದಿದೆ.

ಶಂಕ್ರಪಾಡಿ ಪಡುಪ್ಪು ಕುಳಿಯಂಕಲ್ ನ ಇ.ಎಂ ಸದ್ಗೀತಿ ( ೩೧) ಮೃತಪಟ್ಟವರು. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ  ಪತ್ತೆಯಾಗಿದೆ. ಸದ್ಗೀತಿ ಹಲವು ವರ್ಷಗಳ ಕಾಲ ವಿದೇಶದಲ್ಲಿದ್ದರು. ಬಳಿಕ ಊರಿಗೆ ಬಂದು ನೆಲೆಸಿದ್ದರು.

ಅವಿವಾಹಿತರಾಗಿದ್ದ ಇವರು ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದರು. ಆದರೆ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ . ಆದೂರು ಪೊಲೀಸರು ಮಹಜರು ನಡೆಸಿದರು.

See also  ತಲಕಾವೇರಿ: ಕರ್ನಾಟಕ ಹಾಗೂ ತಮಿಳುನಾಡಿನ ಜೀವನದಿ ಕಾವೇರಿಯ ಉಗಮಸ್ಥಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು