News Kannada
Thursday, March 23 2023

ಕಾಸರಗೋಡು

ಕಾಸರಗೋಡು: ಪ್ರೆಸ್ ಕ್ಲಬ್ ಮಾಜಿ ಕಾರ್ಯದರ್ಶಿ ಉಣ್ಣಿ ಕೃಷ್ಣನ್ ಪುಷ್ಪಗಿರಿ ನಿಧನ

Kasargod: Former Press Club secretary Unni Krishnan Pushpagiri passes away
Photo Credit : By Author

ಕಾಸರಗೋಡು: ಹಿರಿಯ ಪತ್ರಕರ್ತ, ಕಾಸರಗೋಡು ಪ್ರೆಸ್ ಕ್ಲಬ್ ಮಾಜಿ ಕಾರ್ಯದರ್ಶಿ ಉಣ್ಣಿ ಕೃಷ್ಣನ್ ಪುಷ್ಪಗಿರಿ (64) ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೀನಿಯರ್ ಜರ್ನಲಿಸ್ಟ್ ಫೋರಂ ನ ಕಾಸರಗೋಡು ಜಿಲ್ಲಾ ಕೋಶಾಧಿಕಾರಿಯಾಗಿದ್ದರು. ಪಿ ಟಿ ಐ ಕಾಸರಗೋಡು ಜಿಲ್ಲಾ ವರದಿಗಾರ, ಉತ್ತರದೇಶಂ ಮಲಯಾಳ ದೈನಿಕದ ಉಪಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ನಾಟಕಗಳನ್ನು ಬರೆದಿದ್ದಾರೆ .

ಹಲವು ಮಾಧ್ಯಮ ಪ್ರಶಸ್ತಿಗಳು ಲಭಿಸಿವೆ. ಸಾಮಾಜಿಕ, ಸಾಂಸ್ಕೃತಿಕ ವಲಯಗಳಲ್ಲೂ ಸಕ್ರಿಯರಾಗಿದ್ದರು.
ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

See also  ಮಂಗಳೂರು: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮುಕ್ತಾರ್ ಗೆ ಗುಂಡೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು