ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಓರ್ವ ನನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಂಬಳೆಯ
ಇದ್ದಿನ್ ಕುಂನ್ಚಿ ಬಂಧಿತ ಆರೋಪಿ. ಈತನಿಂದ 24 ಗ್ರಾಂ ಗಾಂಜವನ್ನು ವಶ ಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಮಾರಾಟ ಮಾಡಿ ಲಭಿಸಿದ 50 ಸಾವಿರ ರೂ. ನಗದನ್ನು ವಶಡಿಸಿಕೊಳ್ಳಲಾಗಿದೆ.
ಚೆರ್ವತ್ತೂರು ಕೊವ್ವಲ್ ಪಳ್ಳಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಲ್ ಬಂದ ಕಾರನ್ನು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.