News Kannada
Friday, December 02 2022

ಕಾಸರಗೋಡು

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಶಾಲಾ ಬಸ್

KASARGOD: A school bus fell into a ditch after the driver lost control of the vehicle.
Photo Credit : By Author

ಕಾಸರಗೋಡು: ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹದಿನೈದು ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕ ಹಾಗೂ ಕೆಲ ವಿದ್ಯಾರ್ಥಿಗಳು ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ. ಬೆದಿರದ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಪರಿಸರವಾಸಿಗಳು, ಪೊಲೀಸರು ವಿದ್ಯಾರ್ಥಿಗಳನ್ನು ಹೊರತೆಗೆದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

See also  ಕಾಸರಗೋಡು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್'ಗೆ ಕ್ರೈಂ ಬ್ರಾಂಚ್ ನಿಂದ ಮತ್ತೆ ನೋಟಿಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು