News Kannada
Sunday, December 04 2022

ಕಾಸರಗೋಡು

ಕಾಸರಗೋಡು: ಐದು ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನ ಬಂಧನ

An Iranian national has been arrested for allegedly duping a woman and absconding.
Photo Credit : Pixabay

ಕಾಸರಗೋಡು: ಐದು ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚೇವಾರಿನ ಅಸರ್(32) ಬಂಧಿತ ಆರೋಪಿ. ಉಪ್ಪಳ ನಯಾಬಜಾರ್ ಸಮೀಪ ಮಾದಕ ವಸ್ತು ಹಸ್ತಾಂ ತರಿಸುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಈತನ ದೇಹದಲ್ಲಿ ಬಚ್ಚಿಟ್ಟಿದ್ದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಯಿತು.

See also  ಪ್ರಯಾಣಿಕನ ಮೊಬೈಲ್ ಫೋನ್ ದೋಚಿದ ಕಳ್ಳನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು