News Kannada
Tuesday, November 29 2022

ಕಾಸರಗೋಡು

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತ - 1 min read

Photo Credit : By Author

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ.

ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ.

ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡಿದ್ದ ಅನಾಸ್ ನನ್ನು ಕುಂಬಳೆಯ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.

ರಸ್ತೆ ಬದಿಯ ಕಲ್ಲಿಗೆ ಬಡಿದು ಸ್ಕೂಟರ್ ಮಗುಚಿ ಬಿದ್ದು ಈ ದುರ್ಘಟನೆ ನಡೆದಿದೆ, ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಅಮೆರಿಕ: ಇಂಡಿಯಾನಾ ಸ್ಟೇಟ್ ಮಾಲ್‌ನ ಫುಡ್ ಕೋರ್ಟ್‌ನಲ್ಲಿ ಗುಂಡಿನ ದಾಳಿ, ಮೂವರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು