News Kannada
Tuesday, November 29 2022

ಕಾಸರಗೋಡು

ಕಾಸರಗೋಡು: ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ, ಓರ್ವನ ಬಂಧನ - 1 min read

One arrested for smuggling illicit liquor in car
Photo Credit : By Author

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಮದ್ಯವನ್ನು ಕಾಸರಗೋಡು ಅಬಕಾರಿ ಅಧಿಕಾರಿಗಳು ವಶಪಡಿಸಿ ಕೊಂಡು ಓರ್ವನನ್ನು ಬಂಧಿಸಿದ್ದಾರೆ.

ಮಂಜೇಶ್ವರ ಕುಳೂರಿನ ನವೀನ್ ಶೆಟ್ಟಿ ( 35) ಬಂಧಿತ. ಕರ್ನಾಟಕ ದಿಂದ ಕಾಸರಗೋಡಿಗೆ ಅಕ್ರಮ ವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಅಬಕಾರಿ ದಳದ ಸಿಬ್ಬಂದಿಗಳು ವರ್ಕಾಡಿ ಅಳಂಬಿ ಎಂಬಲ್ಲಿಂದ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ.25 ಪೆಟ್ಟಿಗೆಗಳಲ್ಲಿ  ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು.

ಇನ್ನೊಂದು ಪ್ರಕರಣ ದಲ್ಲಿ ಬದಿಯಡ್ಕದ ಪುತ್ರಕಳ ಎಂಬಲ್ಲಿಂದ ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದ ಮದ್ಯ ವನ್ನು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡಿದ್ದಾರೆ. ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ .

See also  ನವೀಕೃತ ಕಾಸರಗೋಡು   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು