News Kannada
Tuesday, February 07 2023

ಕಾಸರಗೋಡು

ಕಾಸರಗೋಡು: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

Kasargod: Student dies of electrocution
Photo Credit : By Author

ಕಾಸರಗೋಡು: ಮೋಟಾರ್ ಪಂಪ್ ನಿಂದ ಶಾಕ್ ತಗಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಪೆರ್ಲ ಸಮೀಪದ ಸಾಯದಲ್ಲಿ ನಡೆದಿದೆ.

ಕಾಟುಕುಕ್ಕೆ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ ಜಿತೇಶ್ (17) ಮೃತ ಪಟ್ಟವನು. ಸಾಯ ಗುಳಿಗೆಮೊಲೆಯಲ್ಲಿರುವ ಮನೆ ಸಮೀಪ ಪಂಪ್ ಶೆಡ್ ನಲ್ಲಿ ಘಟನೆ ನಡೆದಿದೆ.

ಮೋಟಾರ್ ಪಂಪ್ ಆಫ್ ಮಾಡಲು ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗಲಿದೆ. ಮನೆಯವರು ಹಾಗೂ ಸ್ಥಳೀಯರು ವಿಟ್ಲದಲ್ಲಿರುವ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಳಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

See also  ಜಿಲ್ಲೆಯಲ್ಲಿ ಸೋಮವಾರ 222 ಮಂದಿಗೆ ಕೊರೋನಾ ಪಾಸಿಟಿವ್ -ಕಾಸರಗೋಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು