News Kannada
Monday, February 06 2023

ಕಾಸರಗೋಡು

ಕಾಸರಗೋಡು: ಕಾರು-ಟಿಪ್ಪರ್ ನಡುವೆ ಅಪಘಾತ, ಮೂವರು ಸಾವು

Kasargod: Three killed in car-tipper collision
Photo Credit : By Author

ಕಾಸರಗೋಡು: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ.

ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು. ಮೂವರು ಕೆ ಎಸ್ ಇ ಬಿ ಕಾರ್ಮಿಕ ರಾಗಿದ್ದರು. ಕಾರಲ್ಲಿದ್ದ ಬಿನು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ.

ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

See also  ಕಾಸರಗೋಡು: ಎಂಟು ಪವನ್ ಚಿನ್ನಾಭರಣ ಕಳವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು