News Kannada
Wednesday, May 31 2023
ಕಾಸರಗೋಡು

ಕಾಸರಗೋಡು: ಶೌಚಾಲಯದ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ಸಾವು

Virajpet: A woman gave birth to a baby inside the premises of a health centre in Virajpet.
Photo Credit : Pexels

ಕಾಸರಗೋಡು: ಶೌಚಾಲಯದ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ಮೃತ ಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಉಪ್ಪಳ ದಲ್ಲಿ ನಡೆದಿದೆ. ಉಪ್ಪಳ ದ ಅಬ್ದುಲ್ ಸಮದ್ ರವರ ಪುತ್ರ ಅಬ್ದುಲ್ ರಹಮಾನ್ ಸಹದಾದ್ ಬ್ಲ್(2) ಮೃತ ಪಟ್ಟವನು. ಮನೆಯ ಹಿಂಬದಿಯಲ್ಲಿರುವ ಶೌಚಾಲಯ ಹೊಂಡಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ.

ಶೌಚಾಲಯದ ಒಂದು ಭಾಗ ಬಿರುಕು ಬಿಟ್ಟಿದ್ದು, ಬಾಲಕ ಅರಿಯದೆ ಇದರ ಮೇಲೆ ನಡೆದು ಕೊಂಡು ಹೋದಾಗ ಈ ದುರ್ಘಟನೆ ನಡೆದಿದೆ.

ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬಾಲಕ ನನ್ನು ಹೊರ ತೆಗೆದು ಉಪ್ಪಳದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಮಂಜೇಶ್ವರ ಠಾಣಾ ಪೊಲೀಸರು ಮುಂದಿನ ಕ್ರಮ ತೆಗೆದು ಕೊಂಡಿದ್ದಾರೆ.

See also  ಕಾಸರಗೋಡು| ಸೀತಂಗೋಳಿ ಕೊಲೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲು ತೀರ್ಫು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು