News Kannada
Friday, September 22 2023
ಕಾಸರಗೋಡು

ಕಾಸರಗೋಡು: ಬಸ್ ಡಿಕ್ಕಿ ಹೊಡೆದು ಮಗು ಸಾವು

Kasargod: Child dies after being hit by bus
Photo Credit : By Author

ಕಾಸರಗೋಡು: ಖಾಸಗಿ ಬಸ್ ಡಿಕ್ಕಿ ಹೊಡೆದು ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಸುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟವನು.

ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ಸು ಹಿಂದಕ್ಕೆ ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ. ತಾಯಿ ಜೊತೆ ನಡೆದು ಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದನು.

ಮೃತದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.

See also  ಬೆಂಗಳೂರು: ಆಗಸ್ಟ್ 15 ರಿಂದ ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಮುಂದಾದ ಬಿಬಿಎಂಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು