News Kannada
Tuesday, February 07 2023

ಕಾಸರಗೋಡು

ಕಾಸರಗೋಡು: ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವು

KASARGOD: A child, who was admitted to a hospital with serious injuries in an accident, succumbed to his injuries.
Photo Credit : Pexels

ಕಾಸರಗೋಡು: ಹಾವೇರಿಯಲ್ಲಿ ನಡೆದ ಕಾರು ಬಸ್ಸು ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಎರಡು ವರ್ಷದ ಮಗು ಶನಿವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಅಪಘಾತದಲ್ಲಿ ಮೃತ ಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.

ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ – ನಿಷಾನ್ ದಂಪತಿ ಪುತ್ರಿ ಇಸಾ ಮರಿಯಾ (2) ಮೃತಪಟ್ಟವಳು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಈ ದಂಪತಿಯ ಪುತ್ರ ಮುಹಮ್ಮದ್ (ಮೂರೂವರೆ ವರ್ಷ) ಅಪಘಾತದಲ್ಲಿ ಮೃತಪಟ್ಟಿದ್ದನು. ಸಿಯಾದ್ ನ ತಂದೆ ಮುಹಮ್ಮದ್ (65) ಮತ್ತು ತಾಯಿ ಆಯಿಶಾ (62) ಅಪಘಾತದಲ್ಲಿ ಮೃತಪಟ್ಟಿದ್ದರು. ಇದರಿಂದ ಒಂದೇ ಕುಟುಂಬದ ನಾಲ್ವರು ಈ ಅಪಘಾತಕ್ಕೆ ಬಲಿಯಾದಂತಾಗಿದೆ.

ಕಾರಲ್ಲಿದ್ದ ಆರು ಮಂದಿ ಪೈಕಿ ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಇಂದು ಸಂಜೆ ಕಾಸರಗೋಡಿಗೆ ತರಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

See also  ಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯರಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು