News Kannada
Thursday, March 30 2023

ಕಾಸರಗೋಡು

ಕಾಸರಗೋಡು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಬಾಲಕ ಸಾವು

Kasargod: Boy dies after being hit by car
Photo Credit : By Author

ಕಾಸರಗೋಡು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕುತ್ತಿಕೋಲು ಎಂಬಲ್ಲಿ ನಡೆದಿದೆ. ಕುತ್ತಿ ಕೋಲಿನ ನೌಶಾದ್ ರವರ ಪುತ್ರ ಮುಹಮ್ಮದ್ ಬಿಲಾಲ್ (8) ಮೃತ ಪಟ್ಟ ಬಾಲಕ.

ಈತ ಕುತ್ತಿಕೋಲು ಎ ಯು ಪಿ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದನು. ಮನೆ ಸಮೀಪದ ಅಂಗಡಿಗೆ ತೆರಳಿ ಮರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯ ಗೊಂಡ ಬಾಲಕನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

See also  ಕಾಸರಗೋಡು: ವಲಸೆ ಕಾರ್ಮಿಕರಿಗೆ ಅರೋಗ್ಯ ತಪಾಸಣೆ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು