News Kannada
Sunday, April 02 2023

ಕಾಸರಗೋಡು

ಕಾಸರಗೋಡು: ಬೆಂಕಿ ತಗುಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಯುವತಿ ಮೃತ

A young woman, who suffered serious burn injuries in a fire
Photo Credit : By Author
ಕಾಸರಗೋಡು : ಬೆಂಕಿ ತಗುಲಿ ಗಂಭೀರ ಸುಟ್ಟು  ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಪೊಯಿನಾಚಿ ಸಮೀಪ ನಡೆದಿದೆ.
ಪೊಯಿನಾಚಿ  ಸಮೀಪದ ಬಾರ ಅಡ್ಕತ್ತ ಬೈಲ್ ನ ರತ್ನಾಕರ ನಾಯರ್ ರವರ ಪುತ್ರಿ  ಪಿ. ರಶ್ಮಿ (23) ಮೃತ ಪಟ್ಟವಳು. ಜನವರಿ 21 ರಂದು ಬೇರ್ಕದಲ್ಲಿರುವ ಮಾವನ ಮನೆಯಲ್ಲಿ  ಒಲೆಯಿಂದ ಬೆಂಕಿ ತಗಲಿದ್ದು, ಸುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದೂರು  ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .
See also  ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 21 ಮಂದಿಗೆ ಕೊರೋನ ಪಾಸಿಟಿವ್ ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು