News Kannada
Friday, June 09 2023
ಕಾಸರಗೋಡು

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ, ಇಬ್ಬರು ಮೃತ

Two killed in accident between bike and tanker lorry
Photo Credit : News Kannada

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತ ದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು.

ದೀಪಕ್ ಖಾಸಗಿ ಬಸ್ಸಿನ ಚಾಲಕ ರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಮೃತ ದೇಹ ಗಳ ನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ .

See also  ಬೆಳ್ತಂಗಡಿ: ಎರಡು ತಾಸಿನಲ್ಲಿ 1700 ಅಡಿ ಎತ್ತರದ ಗಡಾಯಿ ಕಲ್ಲು ಏರಿದ ಜ್ಯೋತಿರಾಜ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು