News Kannada
Friday, March 01 2024
ಕಾಸರಗೋಡು

ಕಾಸರಗೋಡು: ಕೊಲೆ ಆರೋಪಿ ನೇಣಿಗೆ ಶರಣು

Photo Credit : By Author

ಕಾಸರಗೋಡು: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳ ದ ವೆಂಕಪ್ಪ ನಾಯ್ಕ (40) ಮೃತ ಪಟ್ಟವರು.ಏಕಾಂಗಿಯಾಗಿ ಈತ ಮನೆಯಲ್ಲಿ ವಾಸವಾಗಿದ್ದನು. ವರ್ಷ ಗಳ ಹಿಂದೆ ತಾಯಿ ಕಮಲರನ್ನು ಇರಿದು ಕೊಲೆ ಗೈದ ಪ್ರಕರಣದಲ್ಲಿ ಈತ ಜೈಲು ಶಿಕ್ಷೆಗೆ ಅನುಭವಿಸಿ ಬಳಿಕ ಬಿಡುಗಡೆ ಗೊಂಡಿದ್ದನು. ನಂತರ ಈತ ಕಳವು ಸೇರಿದಂತೆ ಹಲವು ಪ್ರಕರಣ ಗಳಲ್ಲೂ ಭಾಗಿಯಾಗಿದ್ದನು.

ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು