News Kannada
Saturday, March 02 2024
ಮಂಗಳೂರು

ಪತ್ರಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣ ವಜಾಗೊಳಿಸಿವಂತೆ ಗೃಹಸಚಿವರಿಗೆ ಮನವಿ

Photo Credit :

ಬೆಳ್ತಂಗಡಿ: ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನಲ್ಲಾದ ಹಿಜಾಬ್ ಪ್ರಕರಣದ ಸಂಬಂಧ ಕರ್ತವ್ಯದಲ್ಲಿದ್ದ ಪತ್ರಕರ್ತರಾದ ಅಜಿತ್, ಪ್ರವೀಣ ಕುಮಾರ್, ಸಿದ್ದಿಕ್ ನೀರಾಜೆ ಅವರ ಮೇಲೆ ಪೋಲಿಸ್ ಇಲಾಖೆಯು ಪ್ರಕರಣ ದಾಖಲಿಸಿರುವುದನ್ನು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡಿಸಿ, ಪ್ರಕರಣವನ್ನು ವಜಾಗೊಳಿಸಿ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಗೃಹಸಚಿವರಿಗೆ ಬೆಳ್ತಂಗಡಿ ತಹಸೀಲ್ದಾರ ಮಹೇಶ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಸಂಘದ ನೂತನ ಅಧ್ಯಕ್ಷ ಗಣೇಶ್ ಶಿರ್ಲಾಲು, ಕಾರ್ಯದರ್ಶಿ ಚೈತ್ರೇಶ್ ಇಳಂತಿಲ, ಜತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು