News Kannada
Monday, February 26 2024
ಮಂಗಳೂರು

ಬೆಳ್ತಂಗಡಿ : ಬಸದಿಯಲ್ಲಿ ವಾರ್ಷಿಕೋತ್ಸವ

Photo Credit :
ಬೆಳ್ತಂಗಡಿ :  ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ವಜ್ರಪಂಜರ ಆರಾಧನೆ ನಡೆಯಿತು.
ಸಂಜೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕದೊಂದಿಗೆ ವಾರ್ಷಿಕೋತ್ಸವ ಸಮಾಪನಗೊಂಡಿತು.
ಪೂಜ್ಯ ಅಮಿತಂಜನ್‌ಕೀರ್ತಿ ಮುನಿ ಮಹಾರಾಜರು ಮಂಗಲ ಪ್ರವಚನ ನೀಡಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು