ಬೆಳ್ತಂಗಡಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಂಡಾಜೆ ಇಲ್ಲಿ 9 ನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸತೀಶ್, ಇಳಂತಿಲ ಕಳೆದ ಜುಲೈ ತಿಂಗಳಲ್ಲಿ ನೇತ್ರಾವತಿ ನದಿಗೆ ಈಜಲು ಹೋದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದು , ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾದ ರೂ. 2.50 ಲಕ್ಷ ಪರಿಹಾರ ಧನದ ಚೆಕ್ ನ್ನು ಶಾಸಕ ಹರೀಶ್ ಪೂಂಜಾ ಅವರು ಹೆತ್ತವರಿಗೆ ಹಸ್ತಾಂತರಿಸಿದರು.
ಮೃತಪಟ್ಟ ವಿದ್ಯಾರ್ಥಿ ಸತೀಶ್ ಹೆತ್ತವರಿಗೆ ಪರಿಹಾರ ಧನದ ಚೆಕ್ ಹಸ್ತಾಂತರ

Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.