News Kannada
Sunday, March 03 2024
ಮಂಗಳೂರು

ಮೇ.16 ರಂದೇ ಶಾಲೆಗಳು ಪ್ರಾರಂಭ, ಯಾವುದೇ ಬದಲಾವಣೆ ಇರುವುದಿಲ್ಲ: ಬಿ.ಸಿ.ನಾಗೇಶ್

Photo Credit :

ಬಂಟ್ವಾಳ: ಮೇ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 9 ತಿಂಗಳನ್ನು ಮೂರು ಭಾಗಗಳನ್ನಾಗಿ ಮಾಡಿ ಕಲಿಕೆ ಮಾಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ನೈತಿಕ ಶಿಕ್ಷಣ ಜಾರಿಗೊಳಿಸುವ ಚಿಂತನೆ ಇದೆ. ಮಕ್ಕಳನ ವಿಕಸನಕ್ಕಾಗಿ ಏಕರೂಪ ಭಾರತೀಯ ಶಿಕ್ಷಣ ನೀತಿಯನ್ನು 1 ಮತ್ತು 2 ನೇ ತರಗತಿಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಎಸ್‌ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆ ಸೂಸೂತ್ರವಾಗಿ ಪೂರ್ಣಗೊಂಡಿದ್ದು, ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು