ಮಂಗಳೂರು : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1 ರ ಸೋಮವಾರ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕøತಿ ಗ್ರಾಮ, ತಾರಾಲಯ ಮತ್ತು ವಿಜ್ಞಾನ ಕೇಂದ್ರವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗುತ್ತದೆ ಎಂದು ಪಿಲಿಕುಳ ಅಬಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ನವೆಂಬರ್ 1ರಂದು ಪಿಲಿಕುಳ ವೀಕ್ಷಣೆಗೆ ಅವಕಾಶ

Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.