News Karnataka Kannada
Friday, April 19 2024
Cricket
ಮಂಗಳೂರು

ಜಾಗದ ವಿವಾದಕ್ಕೆ ಸಂಬಂಧಿಸಿ ಹಲ್ಲೆ : ಮಹಿಳೆಯರ ಬಂಧನ

Jail
Photo Credit :

ಬೆಳ್ತಂಗಡಿ; ಉಜಿರೆ ಗುರಿಪಳ್ಳದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿದ ಪ್ರಕರಣಕ್ಕೆ‌ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂದಿತ ಆರೋಪಿಗಳು ಸ್ಥಳೀಯ ನಿವಾಸಿಗಳಾದ ಸುಗುಣ,ಕುಸುಮ, ಹಾಗೂ ಲಲಿತ ಎಂಬವರಾಗಿದ್ದಾರೆ. ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಇವರಿಗೆ ಶರತ್ತು ಬದ್ದ ಜಾಮೀನು ನೀಡಿದೆ. ಉಳಿದ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು