News Karnataka Kannada
Thursday, April 25 2024
ಮಂಗಳೂರು

ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ ನಿಧನ

New Project 2021 09 21t155346.499
Photo Credit :

ಬೆಳ್ತಂಗಡಿ : ಬಜಿರೆ ಗ್ರಾಮದ ಒಬ್ಬೆಟ್ಟು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ (೬೦) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. ೧೯ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಿರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ಬಳಿಕ ಹೊಕ್ಕಾಡಿಗೋಳಿ ಶಾಲೆಗೆ ಮುಖ್ಯಶಿಕ್ಷಕರಾಗಿ ಮುಂಭಡ್ತಿ ಹೊಂದಿದ್ದರು.

ಕೆಲ ಸಮಯಗಳ ಹಿಂದೆ ಅವರು ಸ್ವಯಂನಿವೃತ್ತಿ ಹೊಂದಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಇವರು, ವೇಣೂರು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು