News Karnataka Kannada
Tuesday, April 23 2024
Cricket
ಮಂಗಳೂರು

ವಿಧಾನ ಪರಿಷತ್ ಸದಸ್ಯರಾಗಿ ಮಂಜುನಾಥ ಭಂಡಾರಿ ಪ್ರಮಾಣವಚನ

Manjunath (4)
Photo Credit :

ಮಂಜುನಾಥ್ ಭಂಡಾರಿ ಅವರು ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಜುನಾಥ ಭಂಡಾರಿ ಅವರಿಗೆ  ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು