News Kannada
Wednesday, December 07 2022

ಮಂಗಳೂರು

ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಪೋಕ್ಸೋ ಆರೋಪಿ ಆತ್ಮಹತ್ಯೆ

Photo Credit :

ಮಂಗಳೂರು : ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಉಳ್ಳಾಲದ ಕಿನ್ಯಾ ನಿವಾಸಿ ರವಿರಾಜ್ (31) ಇವರು ಪೋಕ್ಸೋ ಆರೋಪಿ ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಅನ್ನೋ ಆರೋಪದ ಮೇಲೆ ಆಗಸ್ಟ್ 30 ರಂದು ಪ್ರೋಕ್ಸೋ ಪ್ರಕರಣದಡಿ ಬಂಧಿತನಾಗಿದ್ದರು.

ಇಂದು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೋರ್ಟ್ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

See also  ಶ್ರಮದಾನದ ಮೂಲಕ ಕಡಲ ಕಿನಾರೆಗಳ ಸ್ವಚ್ಛತಾ ಕಾರ್ಯ ಸಂಪನ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು