NewsKarnataka
Monday, January 17 2022

ಮಂಗಳೂರು

ಪ್ರಕಾಶ ಶೆಟ್ಟಿ‌ ನೊಚ್ಚ ಅವರಿಗೆ ಸಮ್ಮಾನ

ಬೆಳ್ತಂಗಡಿ: ಉಜಿರೆ ಹಾಗೂ ಲಾಯ್ಲ ಗ್ರಾಮ ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸ್ವಚ್ಛತೆಗೆ ಕೈಗೊಂಡಿರುವ ಮಹತ್ವದ ಯೋಜನೆಗಳನ್ನು ಗುರುತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚರವರಿಗೆ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೊಡಮಾಡಿದ ಗೌರವ ಪುರಸ್ಕಾರ ‘ಸ್ವಚ್ಛತಾ ಹಿ ಸೇವಾ’ವನ್ನು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ‌ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.

ಈ ಪ್ರತಿಷ್ಠಿತ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.