News Kannada
Saturday, September 24 2022

ಮಂಗಳೂರು

ಬಂಟ್ವಾಳ: ಪಾಣೆಮಂಗಳೂರು ಕಿರುಸೇತುವೆಯಿಂದ ನೀರಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ - 1 min read

Photo Credit : News Kannada

ಬಂಟ್ವಾಳ : ಬಂಟ್ವಾಳ ಸಜಿಪ ಮುನ್ನೂರು ಗ್ರಾಮದ ಮಡಿವಾಳ ಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಶನಿವಾರ ಬೆಳಗ್ಗೆ ಪಾಣೆಮಂಗಳೂರಿನ ನಂದಾವರ ಸಂಪರ್ಕದ ಕಿರುಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದ ಅವರು ಪ್ರಗತಿಪರ ಕೃಷಿಕರಾಗಿದ್ದರು. ಮನೆಯಿಂದ ಬೆಳಗ್ಗೆ ಪೇಟೆಗೆ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಸ್ಥಳೀಯ ರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮಂಗಳೂರು : ಯೆನೆಪೋಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು