News Kannada
Saturday, October 01 2022

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಏಳು ಮಂದಿ ಬಲಿ, 419 ಮಂದಿಗೆ ಸೋಂಕು - 1 min read

New Delhi: India reports 16,866 new COVID-19 cases, 41 deaths
Photo Credit :

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯ ಹಾದಿ ಹಿಡಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಾನುವಾರ ಏಳು ಮಂದಿ ಸಾವನ್ನಪ್ಪಿದ್ದರೆ 419 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದೇ ವೇಳೆ 791 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಕೂಡ ಏರಿಕೆಯಾಗುತ್ತಿದ್ದು, ಸದ್ಯ ಶೇ.5.47 ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಇದುವರೆಗೆ 1751 ಮಂದಿ ಕೋವಿಡ್ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, 13,2174 ಮಂದಿಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಸೋಂಕಿತರ ಪೈಕಿ 12,6,010 ಗುಣಮುಖರಾಗಿದ್ದಾರೆ.

ಮಾಸ್ಕ್ ಉಲ್ಲಂಘನೆಗೆ ಸಂಬಂಧಿಸಿ ಇದುವರೆಗೆ 94, 591 ಪ್ರಕರಣಗಳು ದಾಖಲಾಗಿದ್ದು, 1,14,36,580 ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

See also  ಭಾರತೀಯ ಸೇನೆಯಿಂದ ಜಮ್ಮುವಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು