News Kannada
Tuesday, October 04 2022

ಮಂಗಳೂರು

ಸಿ.ಎಂ.ಇಬ್ರಾಹಿಂ ಪಕ್ಷ ಬಿಡಲ್ಲ, ಅವನು ನನ್ನ ಸ್ನೇಹಿತ: ಸಿದ್ದರಾಮಯ್ಯ - 1 min read

Photo Credit :

ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ವಿಧಾನ ಪರಿಷತ್​ ಸದಸ್ಯ ಸಿ.ಎಂ.ಇಬ್ರಾಹಿಂ ಪರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬ್ಯಾಟ್ ಬಿಸಿದ್ದಾರೆ .

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಪಕ್ಷ ಬಿಡಲ್ಲ ಅನ್ನೋ ವಿಶ್ವಾಸ ನನಗಿದೆ. ಅವನು ಪಕ್ಷ ಬಿಟ್ಟರೂ ನಾನು ಅವನ ಮನೆಗೆ ಹೋಗ್ತೇನೆ. ರಾಜಕೀಯ ಬೇರೆ, ವೈಯಕ್ತಿಕ ಬೇರೆ. ಅವನು ಎಲ್ಲೇ ಇದ್ದರು ನನ್ನ ಸ್ನೇಹಿತ.

ಅವನು ಬೇರೆ ಪಕ್ಷಕ್ಕೆ ಹೋದರೂ ನನಗೆ ಸ್ನೇಹಿತನಾಗೇ ಇರುತ್ತಾನೆ.ಅವನಿಗೆ ಕೋಪ ಕಡಿಮೆ ಆದ ಮೇಲೆ ಹೋಗಿ ಮಾತಾಡ್ತೇನೆ ಎಂದರು.

See also  ಉತ್ತಮ ಪರಂಪರೆ, ಧರ್ಮ, ಸಂಸ್ಕೃತಿಯನ್ನು ದ.ಕ. ಜಿಲ್ಲೆಯ ಜನರು ಕಾಪಾಡಿಕೊಂಡು ಬಂದಿದ್ದಾರೆ: ಡಿ.ಕೆ.ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು