News Kannada
Monday, March 20 2023

ಮಂಗಳೂರು

ಪ್ರಾರ್ಥನಾ ಮಂದಿರ ಧ್ವಂಸ – ಇಬ್ಬರು ಆರೋಪಿಗಳಿಗೆ ಎರಡೇ ದಿನದಲ್ಲಿ ಜಾಮೀನು

Photo Credit :

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು – ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಕಾವೂರು ಠಾಣಾ ಪೊಲೀಸರು ದಿನಾಂಕ 21-02-2022 ರಂದು ಆರೋಪಿಗಳಾದ ಬಜಪೆ ನಿವಾಸಿ ಲತೀಶ್ (25) , ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಬಂಧಿಸಿದ್ದರು .

ಆದರೆ ಬಂಧಿತರ ಜಾಮೀನು ಅರ್ಜಿ ಸ್ವೀಕರಿಸಿದ ಮಂಗಳೂರಿನ 3 ನೇ ಜೆ.ಎಮ್.ಎಫ್ ಸಿ ನ್ಯಾಯಾಲಯ ಮಂಗಳವಾರ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ , ಆರೋಪಿಗಳ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್.ಎಸ್.ಕೆ ,ಮತ್ತು ಹರ್ಷಿತ್ .ಎ.ಎಸ್ ಅವರು ವಾದಿಸಿದರು.

See also  ಮೂಡುಬಿದ್ರಿ: 'ದನ ಕಳ್ಳತನವು ಒಂದು ಲಾಭದಾಯಕ ವ್ಯಾಪಾರ, ನಿರ್ದಿಷ್ಟ ಧರ್ಮಗಳಿಗೆ ಸೀಮಿತವಾಗಿಲ್ಲ-ಮಿಥುನ್ ರೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು