News Kannada
Wednesday, February 01 2023

ಮಂಗಳೂರು

ಮಂಗಳೂರು: ಅಯ್ಯಪ್ಪ ಭಕ್ತ ವೃಂದದ ಶೆಡ್ ಮುಂಭಾಗದದಲ್ಲಿ ಮೊಳಗಿದ ಕೊರಗಜ್ಜನ ಭಕ್ತಿ ಗೀತೆ

Surathkal: Section 144 imposed around toll gate from today till November 3: Mangaluru Commissioner
Photo Credit :

ಮಂಗಳೂರು: ರಾಜ್ಯದ ಆಜಾನ್ ವಿಚಾರದಲ್ಲಿ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿರುವ ವೇಳೆ ಸೋಮವಾರ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದದಲ್ಲಿ ಮೈಕ್ ಅಳವಡಿಸಿ ,ಬೆಳಗ್ಗೆ 5 ಗಂಟೆಯಿಂದ 6 ಗಂಟೆಯ ವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಲಾಗಿದೆ.

ಮೂಡುಶೆಡ್ಡೆ ಮಸೀದಿ ಯಿಂದ ಸುಮಾರು 250 ಮೀಟರ್ ದೂರದಲ್ಲಿದೆ. ಈ ಸಂದರ್ಭದಲ್ಲಿ ಅಯ್ಯಪ್ಪ ಭಕ್ತ ವೃಂದ ದ ಬಳಿ ಇಬ್ಬರು ಶ್ರೀ ರಾಮ ಸೇನೆಯ ಕಾರ್ಯಕರ್ತರಿದ್ದರು. ಇದರ ನೇತೃತ್ವ ವನ್ನು ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ವಹಿಸಿದ್ದಾರೆ.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

See also  ಮಂಗಳೂರು ರಸ್ತೆಗೆ 'ಪದ್ಮಶ್ರೀ ಹರೇಕಳ ಹಾಜಬ್ಬ ರಸ್ತೆ' ಹೆಸರು ನಾಮಕರಣ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು