News Kannada
Friday, February 03 2023

ಮಂಗಳೂರು

ಸ್ಮಾಟ್ ರೋಡ್ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

Photo Credit : R Bhat

ಮಂಗಳೂರು,ಮೇ.10(ಕ.ವಾ): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55 ನೇ ವಾರ್ಡಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರ್ನವಮಿ ಕಟ್ಟೆಯಿಂದ ಕೋಟಿ ಚೆನ್ನಯ್ಯ ವೃತ್ತದ ವರೆಗಿನ ಸುಮಾರು 5 ಕೋಟಿ ರೂ.ಗಳ ವೆಚ್ಚದ ಚತುಷ್ಪತ ಸ್ಮಾರ್ಟ್ ರಸ್ತೆಗೆ ನಿರ್ಮಾಣಕ್ಕೆ ಮೇ.10ರ ಮಂಗಳವಾರ ಬೆಳಿಗ್ಗೆ ಸ್ಥಳಿಯ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ಮಂಗಳೂರು ಮಹಾ ಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಳಿಯ ಕಾರ್ಪೋರೆಟರ್ ಶೈಲೇಶ್ ಶೆಟ್ಟಿ , ಇತರೆ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

PHOTO and REPORT CREDIT  : Ramachandra Bhat Photojournalist, Bengaluru

See also  ಮಂಗಳೂರು: ಸಾಲ ತೀರಿಸಲಾಗದೆ ಕಚೇರಿಯಲ್ಲೇ ಯುವಕ ನೇಣಿಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು