News Kannada
Saturday, September 30 2023
ಮಂಗಳೂರು

ಬೆಳ್ತಂಗಡಿ:: ನಾವೂರು ನಿವಾಸಿ ಬಹರೈನ್ ನಲ್ಲಿ ನಿಧನ

Untitled 2 Recovered 14
Photo Credit :

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಯುವಕನೋರ್ವ ಪತ್ನಿಯ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತದಿಂದ ಬಹರೈನ್ ನಲ್ಲಿ ಸಾವನ್ನಪ್ಪಿರುವ ಘಟನೆ ಜೂ.10ರಂದು ರಾತ್ರಿ ವೇಳೆ ನಡೆದಿದೆ.

ಇಬ್ರಾಹಿಂ ನಾವೂರು(34) ಮೃತ ಯುವಕನಾಗಿದ್ದಾನೆ.

ಇವರು ಸುನ್ನತ್ ಕೆರೆಯ ಯುವತಿಯ ಜೊತೆ ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗಳಿಗೆ ಪುಟ್ಟ ಮಗು ಕೂಡ ಇದೆ.
ಇಬ್ರಾಹಿಂ ಜೂ.10ರಂದು ರಾತ್ರಿ ವೇಳೆ ಪತ್ನಿಯ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಾಗ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತವಾಗಿರುವುದನ್ನು ಧೃಢಪಟ್ಟುದ್ದು ಈ ವೇಳೆಗೆ ಅವರು ಮೃತಪಟ್ಟಿದ್ದರು.

See also  ಬೆಳ್ತಂಗಡಿ ಏಕತಾ ಸೌಧದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು