News Kannada
Tuesday, December 12 2023
ಮಂಗಳೂರು

ಮಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

death 2
Photo Credit :

ಮಂಗಳೂರು: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹರ್ಷದೀಪ್ ಇಪ್ಪತ್ತು ವರ್ಷ ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು . ತಾಯಿಗೆ ತುಂಬ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಗಂಜಿಮಠದಲ್ಲಿ ‘ಝಾರಾ ಕನ್ವೆಂಶನ್ ಸೆಂಟರ್’ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು