News Kannada
Monday, December 11 2023
ಮಂಗಳೂರು

ಮಂಗಳೂರು: ನಗರದ ಕೆಲವೆಡೆ ನಾಳೆ ವಿದ್ಯುತ್ ವ್ಯತ್ಯಯ

Power outage today
Photo Credit :

ಮಂಗಳೂರು:  110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಜು 02 ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವಣಕಜೆ, ಅಮನೊಟ್ಟು, ಆನೆಗುಡ್ಡ, ಜೋಗೊಟ್ಟು, ವಾಲ್ವಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

See also  ಉಜಿರೆ ಪೆರ್ಲ ರಸ್ತೆಯ ದುರುಸ್ತಿಗೆ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು