News Kannada
Tuesday, October 04 2022

ಮಂಗಳೂರು

 ಸುಬ್ರಹ್ಮಣ್ಯ: ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ - 1 min read

 Subramanya: Kukke Subramanya's bathing ghat submerged due to heavy rains
Photo Credit : News Kannada

 ಸುಬ್ರಹ್ಮಣ್ಯ: ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸೋಮವಾರ ಮುಳುಗಡೆಯಾಗಿದೆ.

ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಮಾರಧಾರಾ ಸ್ನಾನಘಟ್ಟ ನೀರಿನಿಂದ ಆವೃತವಾಗಿದೆ. ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಕ್ಷಣದಿಂದ ಕ್ಷಣಕ್ಕೆ ಹೆಚ್ಚಳಗೊಳ್ಳುತ್ತಿದೆ.

ಭಕ್ತರು ಪ್ರವಾಹ ನೀರಿನಲ್ಲೇ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ತಡರಾತ್ರಿಯಿಂದ ವ್ಯಾಪಕ ಮಳೆಯಾಗುತ್ತಿದೆ.

See also  ಭಗವಾನ್ ೧೦೦೮ ಶ್ರೀ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣದ ಸಂಭ್ರಮಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು