News Kannada
Monday, September 26 2022

ಮಂಗಳೂರು

ಮಂಗಳೂರು: ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ - 1 min read

Light rain likely to occur in Jammu and Kashmir
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇದ್ದು ಜಿಲ್ಲೆಯಾದ್ಯಂತ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿದೆ.

ಹೀಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

See also  ಮೋದಿ ಭೇಟಿ ಹಿನ್ನೆಲೆ, ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವುದು ಖಂಡನೀಯ: ಡಿಕೆಶಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು